ಪಿಎಸ್ಐ ಸಸ್ಪೆಂಡ್

745

ಬೆಂಗಳೂರು/ಹೊಸಕೋಟೆ :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಂದಗುಡಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾದ ನಂದಗುಡಿ ಠಾಣೆಯ ಸಬ್ ಇನ್ ಪೆಕ್ಟರ್ ರವಿಯನ್ನು ಅಮಾನತ್ತು ಮಾಡಿ ಬೆಂಗಳೂರು ಗ್ರಾಮಾಂತರ ಎಸ್ಪಿ ಅಮಿತ್ ಸಿಂಗ್ ಅದೇಶ ಹೊರಡಿಸಿದ್ದಾರೆ.