ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಂದ್

285

ತುಮಕೂರು/ಪಾವಗಡ: ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನ ಹಾಗೂ ಕೇಂದ್ರ ಸರ್ಕಾರ ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಇಂದು ಪಾವಗಡ ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಪಾವಗಡ ಬಂದ್

ಬಂದ್ ನಿಂದ ಪಟ್ಟಣದ ಪ್ರಮುಖ ರಸ್ತೆಗಳು ಜನ ಹಾಗೂ ವಾಹನ ಸಂಚಾರ ವಿಲ್ಲದೆ ಬಿಕೋ ಎನ್ನುತ್ತಿವೆ