ಸರ್ಕಾರದ ವಿರುದ್ಧ ಪ್ರತಿಭಟನೆ..

352

ಕೊಪ್ಪಳ: ಮಂಗಳೂರಿನ ಶರತ್ ಮಡಿವಾಳ ಹತ್ಯೆ ಅಪರಾಧಿಗಳನ್ನ ಬಂಧಿಸಲು ಮತ್ತು ಪಿಎಫ್ಐ ಹಾಗೂ ಕೆಎಫ್ ಡಿ ಸಂಘಟನೆಗಳನ್ನು ನಿಷೇಧಿಸಲು ನಿಷ್ಠಾವಂತ ಅಧಿಕಾರಿ ರೂಪಾ ಅವರನ್ನು ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿಯಿಂದ ಕೊಪ್ಪಳದಲ್ಲಿ ಪ್ರತಿಭಟನೆ..

ಭಾರತೀಯ ಜನತಾ ಪಕ್ಷ ಕೊಪ್ಪಳ ಮಂಡಲ ವತಿಯಿಂದ ಅಶೋಕ ವೃತ್ತದಲ್ಲಿ ಪ್ರತಿಭಟನೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಹಾಗೂ ರಾಜ್ಯದ ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು..
ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ, ಅಮರೇಶ ಕರಡಿ ನೇತೃತ್ವದಲ್ಲಿ ಪ್ರತಿಭಟನೆ..

ರಾಜ್ಯ ಸರಕಾರದ ವಿರುದ್ದ ಆಕ್ರೋಶ, ದಿಕ್ಕಾರ ಕೂಗಿದ ಕಾರ್ಯಕರ್ತರು..