ಅಪಾರ ಪ್ರಮಾಣದ ನೀರು ಪೋಲು.

344

ಬಳ್ಳಾರಿ:/ಹಗರಿಬೊಮ್ಮನಹಳ್ಳಿ:ಕೆರೆ ಕೋಡಿ ಒಡೆದು ಅಪಾರ ಪ್ರಮಾಣದ ನೀರು ಪೋಲು. ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಕಲ್ಲು ಗ್ರಾಮದ ಕೆರೆ.ಕಳೆದ ರಾತ್ರಿ ಸುರಿದ ಮಳೆಯಿಂದ ಕೆರೆ ತುಂಬಿತ್ತು.ಕೋಡಿ ಒಡೆದಿದ್ದರಿಂದ ವ್ಯರ್ಥವಾಗಿ ಹರಿಯುತ್ತಿರುವ ನೀರು.ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ.ಜಿಲ್ಲೆಯಲ್ಲಿ ಇದುವರೆಗೆ ಸಮರ್ಪಕ ಮಳೆಯಾಗದ ಕಾರಣ ಕೆರೆಗಳು ಭರ್ತುಯಾಗಿರಲಿಲ್ಲ..