ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರ ಆಯ್ಕೆ..

189

ತುಮಕೂರು/ಗುಬ್ಬಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ 13ನೇ ವಾರ್ಡಿನ ಶ್ರೀಮತಿ ಪ್ರೇಮರವರು ಗುಬ್ಬಿ ಶಾಸಕರಾದ ಸನ್ಮಾನ್ಯ ಶ್ರೀ ಎಸ್.ಆರ್. ಶ್ರೀನಿವಾಸ್ (ವಾಸಣ್ಣ)ನವರ ಧರ್ಮಪತ್ನಿ ಶ್ರೀಮತಿ ಭಾರತಿಶ್ರೀನಿವಾಸ್ ರವರಿಗೆ ಅಭಿನಂದನೆ ಅರ್ಪಿಸಿದರು.