ಸ್ವಯಂಪ್ರೇರಿತ ರಕ್ತದಾನ ಶಿಬಿರ..

337

ಚಿಕ್ಕಬಳ್ಳಾಪುರ:ಚಿತ್ರ ನಟ ಮೆಗಾಸ್ಟಾರ್ ಚಿರಂಜೀವಿ ಹುಟ್ಟು ಹಬ್ಬದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ.

ಮೆಗಾ ಬ್ರದರ್ ಪ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಚಿಕ್ಕಬಳ್ಳಾಪುರದ ಅಂಬೇಡ್ಕರ್ ಭವನದಲ್ಲಿ ಚಿತ್ರ ನಟ ಮೆಗಾಸ್ಟಾರ್ ಚಿರಂಜೀವಿ ಹುಟ್ಟು ಹಬ್ಬದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನ ಏರ್ಪಡಿಸಲಾಗಿತ್ತು.
ಅಸೋಸಿಯೇಷನ್ ನ ಅಧ್ಯಕ್ಷರಾದ ರಮೇಶ್ ರವರು ನಮ್ಮೂರು ಟಿವಿ ಹಿಂದಿಗೆ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಈ ರಕ್ತ ದಾನ ಶಿಬಿರವನ್ನ ಏರ್ಪಡಿಸಿದ್ದೇವೆ… ಬಡವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ ಹುಟ್ಟು ಹಬ್ಬದ ಸಂಭ್ರಮಾಚರಣೆ ಮಾಡುತ್ತೇವೆಂದು ತಿಳಿಸಿದರು..ಉಪಾದ್ಯಕ್ಷರಾದ ಮಂಜುನಾಥ ಸದಸ್ಯರಾದ ಮಂಜುನಾಥ ಇತರೇ ಸದಸ್ಯರೆಲ್ಲರು ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು..

ವರದಿಗಾರರು
ಅರಿಕೆರೆ ಮುನಿರಾಜು
ನಮ್ಮೂರು ಟಿವಿ
ಚಿಕ್ಕಬಳ್ಳಾಪುರ