ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಪ್ರತಿಭಟನೆ..

196

ತುಮಕೂರು:ನಗರದ ಮಹಾನಗರ ಪಾಲಿಕೆಯ ವ್ಯಾಪ್ತಿಯ ಅಂತರಸನಹಳ್ಳಿ ಗಡಿಭಾಗದ ಎರಡನೇ ವಾರ್ಡ್ ಯಲ್ಲಾಪುರದಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಇಂದು ಪ್ರತಿಭಟನೆಯನ್ನು ವಿಶ್ವಮಾನವ ಹಕ್ಕುಗಳ ಸೇವಾಕೇಂದ್ರದ ಸಂಸ್ಥಾಪಕ ಅದ್ಯಕ್ಷರಾದ ಶ್ರೀ ಸಿದ್ದಲಿಂಗೇಗೌಡರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ಪ್ರತಿಭಟನೆಯಲ್ಲಿ ಮಹಾನಗರಪಾಲಿಕೆಯ ಎರಡನೇ ವಾರ್ಡನ ನಾಗರಿಕರು ಭಾಗವಹಿಸಿದ್ದಾರು.