ಸಾರ್ವಜನಿಕ ಆಸ್ಪತ್ರೆಗೆ ಶಾಸಕ ದಿಢೀರ್ ಭೇಟಿ..

465

ಮಂಡ್ಯ/ಮಳವಳ್ಳಿ: ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ವತ್ರೆಗೆ ಶಾಸಕ ಪಿ.ಎಂ ನರೇಂದ್ರ ಸ್ವಾಮಿ ದಿಡೀರ್ ಬೇಟಿ ಪರಿಶೀಲನೆ ನಡೆಸಿದರು. ಪಟ್ಟಣ ಹಾಗೂ ತಾಲ್ಲೂಕಿನ ಎಲ್ಲಾ ಕಡೆ ವೈರಲ್ ಜ್ವರ ಕಾಣಿಸಿಕೊಂಡು ಆಸ್ವತ್ರೆಯಲ್ಲಿ ಯಾವ ರೀತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖುದ್ದು ಬೇಟಿ ನೀಡಿ . ವಾರ್ಡುಗಳಲ್ಲಿನ ರೋಗಿಗಳಿಂದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ತಕ್ಷಣ ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್.ಎನ್ ವಿಶ್ವಾಸ್, ಪುರಸಭೆ ಅಧ್ಯಕ್ಷ ರಿಯಾಜಿನ್ . ಹಾಗೂ ತಾ.ಪಂ ಸದಸ್ಯ ಸುಂದರೇಶ್ ಸೇರಿದಂತೆ ಮತ್ತಿತ್ತರರು ಇದ್ದರು