ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ

394

ಬಳ್ಳಾರಿ / ಬಳ್ಳಾರಿ :ಸಂಸದ ಶ್ರೀರಾಮುಲು ರವರು ಸಂಸದರ ಅನುದಾನದಡಿ ಬಳ್ಳಾರಿ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರದ ಅಂಗವಿಕಲ ಫಲಾನುಭವಿಗಳಿಗೆ 39 ತ್ರಿಚಕ್ರ ವಾಹನವನ್ನು ತಮ್ಮ ನಿವಾಸದಲ್ಲಿ ವಿತರಿಸಿದರು.

ಅರ್ಹ ಫಲಾನುಭವಿಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಹಂತ ಹಂತವಾಗಿ ಇಂತಹ ವಾಹನಗಳನ್ನು ವಿತರಿಸುವುದಾಗಿ ಹೇಳಿದರು.
ಈವೇಳೆ ಶಾಸಕ ಟಿ.ಎಚ್.ಸುರೇಶ್ ಬಾಬು ಮತ್ತಿತರರು ಇದ್ದರು.