ಪೂಜಾ ಕಾರ್ಯಕ್ರಮ..

415

ಚಿಕ್ಕಬಳ್ಳಾಪುರ/ಚಿಂತಾಮಣಿ :-ನಗರದ ಎನ್.ಅರ್ ಬಡಾವಣೆ ಯ ಕಾಳಿಕಾಂಭ ಕಮಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಂಗ್ರೇಸ್ ಆಕಾಂಕ್ಷಿ ಅಭ್ಯರ್ಥಿ ಟಿ.ಸಿ ವೆಂಕಟೇಶ್ ರೆಡ್ಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚಂದ್ರು ,ಶಂಕರ ,ಶೇಕರ , ಪ್ರಸಾದ್ ,ವಂಶಿ ,ಇನ್ನೂ ಹಲವಾರು ಮುಖಂಡರು ಭಾಗವಹಿಸಿದ್ದರು.