ಕನಕ ಜಯಂತ್ಸೋತ್ಸವ ಕಾರ್ಯಕ್ರಮ..

209

ಮಂಡ್ಯ/ಮಳವಳ್ಳಿ:ಕನಕ ಜಯಂತ್ಸೋತ್ಸವ ಕಾರ್ಯಕ್ರಮ ಜೆಡಿಎಸ್ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಅಚರಿಸಲಾಯಿತು.ಕಾರ್ಯಕ್ರಮವನ್ನು ಮಾಜಿ ಶಾಸಕ ಡಾ.ಅನ್ನದಾನಿ ರವರು ಚಾಲನೆ ನೀಡಿ ಮಾತನಾಡಿ, ದಾಸ ಶ್ರೇಷ್ಠ ಕನಕದಾಸ ಆದರ್ಶವನ್ನು ನಾವೆಲ್ಲರೂ ಪಾಲಿಸೋಣ. ಜಾತಿ ಬಗ್ಗೆ ಹೋರಾಟ ಮಾಡಿದ ಮಹಾನ್ ವ್ಯಕ್ತಿ . ಎಂದರು. ಕಾರ್ಯಕ್ರಮ ದಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ಜಯರಾಮು, ಪುರಸಭೆ ಸದಸ್ಯರಾದ ಮೆಹಬೂಬ್ ಪಾಷ, ರಾಜಣ್ಣ, ನಾರಾಯಣ, ರಾಜು,ನಂದಕುಮಾರ್, ಸೇರಿದಂತೆ ಮತ್ತಿತ್ತರರು ಇದ್ದರು