ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪುರಸ್ಕಾರ..

324

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ:ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಅಪ್ಪೇಗೌಡನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೆಂಕಟರತ್ನಮ್ಮ ಮತ್ತು ನಗರದ ಶಾರದಾ ಕಾನ್ವೆಂಟ್ ಪ್ರೌಡ ಶಾಲೆಯ ಶಿಕ್ಷಕಿ ಹೇಮಕುಮಾರಿ ರವರಿಗೆ ಸನ್ಮಾನ.ಅಪ್ಪೇಗೌಡನಹಳ್ಳಿ ಸರ್ಕಾರಿ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಕಾರ್ಯಕ್ರಮ.ಮಾಜಿ ಜಿಲ್ಲಾದ್ಯಕ್ಷ ನಾಗರಾಜ್ ರಾವ್, ತಾಲ್ಲೂಕು ಅಧ್ಯಕ್ಷ ಕುಂದಲಗುರ್ಕಿ ಮಂಜುನಾಥ್, ಹಂಡಿಗನಾಳ ಗ್ರಾಮ ಪಂಚಾಯಿತಿ ಸದಸ್ಯ ತ್ಯಾಗರಾಜರ, ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಂ. ದೇವರಾಜ್, ಕಸಾಪ ಕಾರ್ಯದರ್ಶಿ ಸುಂದರಾಚಾರಿ, ಶಂಕರಣ್ಣ,ಸಿಆರ್ ಪಿ ಮಂಜುನಾಥ್ ಹಾಗೂ ಮುಂತಾದವರು ಭಾಗವಹಿಸಿದ್ದರು.