ಕನ್ನಡ ರಾಜ್ಯೋತ್ಸವ ಸಂಭ್ರಮ

274

ಚಿಕ್ಕಬಳ್ಳಾಪುರ / ಶಿಡ್ಲಘಟ್ಟ : ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣ ದಲ್ಲಿ ಅಂತರಾಳದಿಂದ ಮಾತನಾಡುವ ಹೆಮ್ಮೆಯ ಭಾಷೆ ಕನ್ನಡ, ಕನ್ನಡ ನಮ್ಮ ಮಾತೃ ಭಾಷೆ ಎಂದು ಹೇಳಿಕೊಳ್ಳುವುದೇ ಒಂದು ಹೆಮ್ಮೆ ಎಂದು ನುಡಿದ ಪ್ರಾಶುಪಾಲ ಚಂದ್ರಾನಾಯಕ್ .

ಉಪನ್ಯಾಸಕ ಹಾಗೂ ಸಾಂಸ್ಕೃತಿಕ ಸಂಚಾಲಕರಾದ ಡಾ.ವೆಂಕಟೇಶ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು. ರಾಜ್ಯೊತ್ಸವದಲ್ಲಿ ಹಲವಾರು ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗಿ, ವಿದ್ಯಾರ್ಥಿಗಳಿಗೆ ಪ್ರಶ್ನೆಗಳು ಕೇಳಿ ಸರಿ ಉತ್ತರಿಸಿದವರಿಗೆ ಬಹುಮಾನ ನೀಡಿದ ಕನ್ನಡ ರಾಜ್ಯೋತ್ಸವ ವೇದಿಕೆ.

ಕನ್ನಡ ಭಾಷೆಯನ್ನು ವೇದಿಕೆಯಲ್ಲಿ ಮಾತನಾಡಲು ವಿದ್ಯಾರ್ಥಿಗಳಿಗೆ ಸ್ಪೂರ್ತಿ.