ಹಾಸ್ಟೆಲ್ ವಿದ್ಯಾರ್ಥಿ ನೇಣಿಗೆ ಶರಣು..

247

ವಿಜಯಪುರ/ಸಿಂದಗಿ:ತಾಲೂಕಿನ ಬಿಸಿಎಂ ಹಾಸ್ಟೆಲ್ ನಲ್ಲಿ ಘಟನೆ.ಸಿಂದಗಿ ತಾಲೂಕಿನ ಕಡ್ಲೆವಾಡ ಗ್ರಾಮದನಿವಾಸಿ ಅಮೃತ ಮಾದರ (22) ನೇಣಿಗೆ ಶರಣಾದ ವಿದ್ಯಾರ್ಥಿ.ಸಿಂದಗಿ ತಾಲೂಕಿನ ಎಚ್.ಜಿ. ಕಾಲೇಜಿನ ವಿದ್ಯಾರ್ಥಿ

ವಿದ್ಯಾಭ್ಯಾಸಕ್ಕೆ ಬಿಸಿಎಂ ಹಾಸ್ಟೆಲ್ ನಲ್ಲಿ ಅಮೃತ ಇರುತ್ತಿದ್ದ.ಇನ್ನು ಸಾವಿಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ

ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ