ಮೆಕ್ಕೆಜೋಳ ಹಾಗೂ ರಾಗಿ ಹುಲ್ಲು ಬೆಣವೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..

361

ಶಿವಮೊಗ್ಗ:ರಸ್ತೆ ಬದಿಯಲ್ಲಿ ಹಾಕಿದ್ದ ಮೆಕ್ಕೆಜೋಳದ ರಾಶಿ ಹಾಗೂ ರಾಗಿ ಹುಲ್ಲು ಬೆಣವೆಗೆ ಕಿಡಿಗೇಡಿಗಳಿಂದ ಬೆಂಕಿ.ಶಿವಮೊಗ್ಗ ತಾಲೂಕು ಬಿಕ್ಕೂನಹಳ್ಳಿ, ಬೀರನಕೆರೆ, ಕುಂಚೇನಹಳ್ಳಿ, ಕಲ್ಲಾಪುರ ಗ್ರಾಮಗಳಲ್ಲಿ ಘಟನೆ.ನಾಲ್ಲು ಗ್ರಾಮಗಳ ರಸ್ತೆ ಬದಿಯಲ್ಲಿರುವ ಮೆಕ್ಕೆಜೋಳ, ರಾಗಿ ಹುಲ್ಲಿನ ಬಣವೆಗಳಿಗೆ ಕಿಡಿಗೆಡಿಗಳು ರಾತ್ರಿ ಬೆಂಕಿ ಹಚ್ಚಿದ್ದಾರೆ. ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ.ಲಕ್ಷಾಂತರ ಮೌಲ್ಯದ ಮೆಕ್ಕೆಜೋಳ ಹಾಗೂ ಹುಲ್ಲು ನಾಶ.ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.