ಸಾಲ ಮನ್ನಾ ಮತ್ತು ವೈಜ್ಞಾನಿಕ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆ

226

ಚಾಮರಾಜನಗರ: ಭುವನೇಶ್ವರಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದ ರೈತ ಸಂಘದ ಕಾರ್ಯಕರ್ತರು, ರಾಜ್ಯದ್ಯಂತ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಬೇಕು. ಅಲ್ಲದೆ ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೂ ವೈಜ್ಞಾನಿಕವಾಗಿ ಬೆಂಬಲ ಬೆಲೆಯನ್ನು ನಿಗದಿಗೊಳಿಸಬೇಕು. ಇಲ್ಲದಿದ್ರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.