ನೀರಾವರಿ ಇಲಾಖೆ ಮುಖ್ಯ ಎಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ.

285

ಶಿವಮೊಗ್ಗ:ನೀರಾವರಿ ಇಲಾಖೆ ಮುಖ್ಯ ಎಂಜಿನಿಯರ್ ಮಲ್ಲಪ್ಪ ಮನೆ ಮೇಲೆ ಎಸಿಬಿ ದಾಳಿ.

ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಮಲ್ಲಪ್ಪ ಅವರ ಮನೆ.

ಎಂಟು ಜನರ ತಂಡದಿಂದ ಮಲ್ಲಪ್ಪ ಅವರ ಮನೆಯಲ್ಲಿ ದಾಖಲೆಗಳ ಪರಿಶೀಲನೆ.

ಗುಲ್ಬರ್ಗಾದಲ್ಲಿ ಸಣ್ಣ ನೀರಾವರಿ ಇಲಾಖೆ ಮುಖ್ಯ ಎಂಜಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ಮುಂಚೆ ಶಿವಮೊಗ್ಗದಲ್ಲಿ ಪಿಡ್ಲ್ಯೂಡಿ ಮುಖ್ಯ ಎಂಜಿನಿಯರ್ ಆಗಿ ಕೆಲಸ ಮಾಡಿದ್ದರು‌.

ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಚಂದ್ರಪ್ಪ ನೇತೃತ್ವದಲ್ಲಿ ದಾಳಿ.