ಕಾರು, ಲಾರಿ ಮುಖಾಮುಖಿ ಡಿಕ್ಕಿ,

240

ವಿಜಯಪುರ/ಬಸವನ ಬಾಗೇವಾಡಿ:
ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿ,ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೆ ಸಾವು ಇಬ್ಬರಿಗೆ ಗಂಭೀರ ಗಾಯವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಕುಬಕಡ್ಡಿ ಕ್ರಾಸ್ ಬಳಿ ಘಟನೆ.ಗಾಯಾಳುಗಳು ಬಾಗಲಕೋಟೆ ಆಸ್ಪತ್ರೆಗೆ ರವಾನೆ ಕಾರು ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವೇಳೆ ಅವಘಡ.ಕಾರಿನಲ್ಲಿದ್ದ ಮೂವರು ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದ ಮೂಲದವರು.ಮೃತನ ಹೆಸರು ತಿಳಿದುಬಂದಿಲ್ಲ
ಬಸವನಬಾಗೇವಾಡಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಘಟನೆ..

ವರದಿ:ನಮ್ಮೂರು ಟಿವಿ ನಂದೀಶ ಹಿರೇಮಠ