ವಿಕಾಸ ಪರ್ವ ರಥಯಾತ್ರೆಗೆ ಚಾಲನೆ..

472

ಚಿಕ್ಕಬಳ್ಳಾಪುರ/ಚಿಂತಾಮಣಿ ನಗರದ ಶಾಸಕ ಜೆ.ಕೆ ಕೃಷ್ಣಾ ರೆಡ್ಡಿ ಅವರ ಗೃಹ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕುಮಾರಸ್ವಾಮಿಯವರ ಇಪ್ಪತ್ತು ತಿಂಗಳ ಆಡಳಿತಾವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಹಾಗೂ ಸಾಧನೆಗಳ ವಿಕಾಸ ಪರ್ವ ರಥಯಾತ್ರೆಗೆ ಶಾಸಕ ಜೆ.ಕೆ ಕೃಷ್ಣಾ ರೆಡ್ಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತಿಯಿದರು.