ಬೈಕ್ ಗೆ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲೇ ಸಾವು..

306

ಚಿಕ್ಕಬಳ್ಳಾಪುರ/ಚಿಂತಾಮಣಿ:ನಗರ ಕೋಲಾರ ರಸ್ತೆಯಲ್ಲಿ ಘಟನೆ.ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು ಇಬ್ಬರಿಗೆ ಗಂಭೀರ ಗಾಯ.ಚಿಕ್ಕಬಳ್ಳಾಫುರ ಜಿಲ್ಲೆ ಚಿಂತಾಮಣಿ ನಗರಆಂಜಿ (18) ಮೃತ ಬೈಕ್ ಸವಾರ.ಅಕ್ಕನ ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗುವ ವೇಳೆ ದುರ್ಘಟನೆ.ಗಂಭೀರ ಗಾಯಗೊಂಡ ಇಬ್ಬರು ಮಕ್ಕಳಿಗೆ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ..ಚಿಂತಾಮಣಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ.