ಬೆಳ್ಳಂಬೆಳಗ್ಗೆ ವ್ಯಕ್ತಿಯ ಬರ್ಬರ ಕೊಲೆ..

200

ಚಿಕ್ಕಬಳ್ಳಾಪುರ:ಬೆಳ್ಳಂಬೆಳಗ್ಗೆ ವ್ಯಕ್ತಿಯನ್ನು ಮನಸೋ ಇಚ್ಚೆ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆ ಬಳಿ ನಡೆದಿದೆ.. ನಗರದ 8 ನೇ ವಾರ್ಡ್ ನ ಪಂಚಗಿರಿ ಕಾಲೇಜು ಹಿಂಭಾಗದ ರಸ್ತೆಯಲ್ಲಿ ವಾಸವಾಗಿದ್ದ ಛಾಯಾಕುಮಾರ್ (30) ಕೊಲೆಗೀಡಾದ ದುರ್ಧೈವಿಯಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.. ಪತ್ನಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದದ್ದು.. ಪೊಲೀಸರು ಪತ್ನಿ ಜಾನಕಿಲಕ್ಷ್ಮಿ ಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ..

ಬೈಟ್. ಕಾರ್ತಿಕ್ ರೆಡ್ಡಿ. SP.