ರಕ್ತದಾನ ಶಿಬಿರ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ

23

ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿಂದು ಏರ್ಪಡಿಸಲಾಗಿರುವ ರಕ್ತದಾನ ಶಿಬಿರವನ್ನು ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ.) ಅವರು ಇಂದು ಉದ್ಘಾಟಿಸಿದರು.