ರೈತರ ಸಾಲ ಮನ್ನಾಮಾಡುವಂತೆ ಒತ್ತಾಯ

248

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ : ರೈತರ ಕೃಷಿ ಸಾಲ ಮನ್ನಾ ಮಾಡಲು ಕನಾ೯ಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪುಟ್ಟಣ್ಣಯ್ಯ ಬಣ ಶಿಡ್ಲಘಟ್ಟ ತಾಲ್ಲೂಕು ವತಿಯಿಂದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟಿಸಿ ಉಪ ತಹಸೀಲ್ದಾರ್ ಮುನಿಕೃಷ್ಣಪ್ಪ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.ಇದೇ ಸಂದಭ೯ದಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ತಾದೂರು ಮಂಜುನಾಥ್, ವೀರಾಪುರ ಮನಿನಂಜನಪ್ಪ, ಆಂಜಿನೇಯರೆಡ್ಡಿ, ಗಂಗಾಧರ್, ಎಂ.ನಾಗರಾಜ್, ತಮ್ಮಣ್ಣ ಮುಂತಾದವರು ಭಾಗವಹಿಸಿದ್ದರು.