ದಲಿತ ಸಂಘಟನೆ ವತಿಯಿಂದ ಪ್ರತಿಭಟನೆ

432

ಬೆಂಗಳೂರು ಗ್ರಾಮಾಂತರ/ಆನೇಕಲ್: ತಾಲ್ಲೂಕಿನ ಶಿಕಾರಿಪುರ ಆರೋಗ್ಯ ಉಪಕೆಂದ್ರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ದಲಿತ ಟೈಗರ್ಸ್ ಸಂಘಟನೆ ಯಿಂದ ಪ್ರತಿಭಟನೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಆನೇಕಲ್ ಸಾರ್ವಜನಿಕ ಆಸ್ಪತ್ರೆ ಯ ತಾಲೂಕು ವೈದ್ಯಾಧಿಕಾರಿ. ಜ್ಞಾನ ಪ್ರಕಾಶ್ ಅತಿಶೀಘ್ರದಲ್ಲೇ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿ ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲು ತೀರ್ಮಾನಿಸುರುವುದಾಗಿ ಹೇಳಿ ಪ್ರತಿಭಟನೆಯಲ್ಲಿ ತೊಡಗಿದ್ದವರ ಮನವೊಲಿಸಿದರು.
ಸಂಘಟನೆಯ ರಾಜ್ಯ ಅಧ್ಯಕ್ಷ ವೆಂಕಟೇಶ್ ಹಾಗು ಪದಾಧಿಕಾರಿಗಳು ಪ್ರತಿಭಟನೆ ಹಿಂಪಡೆದರು.