ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಕಾರ್ಯಕ್ರಮ

240

ಕೋಲಾರ / ಬಂಗಾರಪೇಟೆ: ಬಂಗಾರಪೇಟೆ ಯಲ್ಲಿ ನೂರಾರು ಸ್ತ್ರೀ ಸಂಘಗಳಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ಶೂನ್ಯ ಬಡ್ಡಿ ದರದಲ್ಲಿ  ಸಾಲ ವಿತರಣೆ ಕಾರ್ಯಕ್ರಮ.ಒಟ್ಟು 14.65 ಕೋಟಿ ವಿತರಣೆ ಮಾಡಲಾಯಿತು, ಸಯಮಾರು ಮೂರು ಸಾವಿರಕ್ಕೂ ಹೆಚ್ಚು ಸ್ತ್ರೀ ಸಂಘದ ಪ್ರತಿನಿಧಿಗಳು ಕಾರ್ಯಕ್ರಮ ಕ್ಕೆ ಆಗಮಿಸಿ ಗಮನ ಸೆಳೆದರು.  ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಮಾಜಿ  ಶಾಸಕರಾದ ಎಂ.ನಾರಾಯಣಸ್ವಾಮಿ, ಬಿ.ಪಿ.ವೆಂಕಟಮುನಿಯಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ನಿರ್ದೇಶಕ ಕೃಷ್ಣೇಗೌಡ ಇತರರು ಇದ್ದರು.