ವಿಶ್ವ ಯೋಗ ದಿನಾಚರಣೆ..

296

ಚಿಕ್ಕಬಳ್ಳಾಪುರ/ಚಿಂತಾಮಣಿ:- ನಗರದ ಝಾನ್ಸಿರಾಣಿ ಲಕ್ಷ್ಮಿ ಬಾಯಿ ಮೈದಾನದಲ್ಲಿ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಪತಂಜಲಿ ಯೋಗ ಶಿಕ್ಷಣ ಸಮಿತಿ, ರಾಷ್ಟ್ರೀಯ ಸ್ವಯಂ ಸೇವಾ ಸಂಘ, ಬಾಬಾರಾಮದೇವ್ ಯೋಗ ಸಮಿತಿ,ನೆಹರು ಯುವ ಕೇಂದ್ರ ಮತ್ತು ಯುವಜನ ಸೇವಾ ಮತ್ತು ಇಲಾಖೆ ಹಾಗೂ ನಾನಾ ಸಂಘ ಸಂಸ್ಥೆಗಳ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇಂದು ಬೆಳಗ್ಗೆ 6 ರಿಂದ 7 ರವರೆಗೆ ನಗರದ ಕ್ರೀಡಾಂಗಣದಲ್ಲಿ ಯೋಗಾಸನ ಪ್ರದರ್ಶನ, ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತು.
ಮತ್ತು ನಗರ ಪೊಲೀಸ್ ಠಾಣೆ ಆವರಣದಲ್ಲಿ ಮಾನ್ಯ ಡಿವೈಸ್ ಪಿ ಕೃಷ್ಣಮೂರ್ತಿ, ನಗರ ಇನ್ಸ್‌ಪೆಕ್ಟರ್ ಹನುಮಂತಪ್ಪ ನೇತೃತ್ವದಲ್ಲಿ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿ ಜೋತೆ ಯೋಗ ಮೂಲಕ ಯೋಗ ಆಚರಣೆ ಮಾಡಲಾಯಿತು.